ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಿವಿಜಿಲ್ ಮೂಲಕ ದೂರುಗಳನ್ನು ಪರಿಶೀಲಿಸಿ ಸೂಕ್ತಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 22,792 ದೂರುಗಳು ಬಂದಿದ್ದು, ಈ ಪೈಕಿ 21,418 ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. #LokasabhaElection2024
0
1
6
664
0
Download Image