ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,751 ಪ್ರಕರಣಗಳು ದಾಖಲಾಗಿವೆ. #LokSabhaElections2024
0
0
10
793
0
Download Image