ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಹಾಯವಾಣಿ ಹಾಗೂ ಪೋರ್ಟಲ್ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲಾಗುತ್ತಿದೆ. ಸ್ವೀಕರಿಸಿದ ದೂರುಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಮತದಾರರ ಸಹಾಯವಾಣಿ ಮೂಲಕ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿ ಇದುವರೆಗೆ 19,030 ಕರೆಗಳನ್ನು ಸ್ವೀಕರಿಸಲಾಗಿದ್ದು, ಎಲ್ಲ ಕರೆಗಳೂ ವಿಲೇವಾರಿಗೊಂಡಿವೆ. #LokasabhaElection2024
0
0
3
580
0
Download Image