ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸುವಿಧಾ ಅಡಿ ಪ್ರಚಾರದ ಅನುಮತಿಗಳಿಗಾಗಿ ಅರ್ಜಿಗಳನ್ನು ಸ್ವೀಕರಿಸಿ ಪರಿಶೀಲಿಸಲಾಗುತ್ತಿದೆ. ಇದುವರೆಗೆ ಸ್ವೀಕರಿಸಲಾಗಿರುವ 5,337 ಅರ್ಜಿಗಳ ಪೈಕಿ 3,918 ಅರ್ಜಿಗಳನ್ನು ಅಂಗೀಕರಿಸಲಾಗಿದೆ. #LokasabhaElection2024
0
0
2
654
0
Download Image