ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಸಿವಿಜಿಲ್ ಮೂಲಕ ದೂರುಗಳನ್ನು ಪರಿಶೀಲಿಸಿ ಸೂಕ್ತಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 23,842 ದೂರುಗಳು ಬಂದಿದ್ದು, ಈ ಪೈಕಿ 22,510 ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. #LokSabhaElection2024
0
3
7
740
0
Download Image