ಹಿಮೋಫಿಲಿಯಾ ರಕ್ತಕ್ಕೆ ಸಂಬಂಧಿಸಿದ ಒಂದು ರೋಗವಾಗಿದೆ. ಇದನ್ನು ರಕ್ತಸ್ರಾವದ ಅಸ್ವಸ್ಥತೆ ಎಂದು ಕರೆಯಲಾಗುತ್ತದೆ. ಈ ಅಸ್ವಸ್ಥತೆಯ ಲಕ್ಷಣಗಳು ಎಂದರೆ ಅಸಮರ್ಪಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಗಾಯದಿಂದ ಅತಿಯಾದ ರಕ್ತಸ್ರಾವ ಆಗುವುದಾಗಿದೆ. ಈ ಅಸ್ವಸ್ಥತೆಯನ್ನು ನಿರ್ಲಕ್ಷಿಸುವುದು ಹೆಚ್ಚು ದೀರ್ಘಕಾಲದ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವೊಮ್ಮೆ ಇದು ಜೀವಕ್ಕೆ ಅಪಾಯವನ್ನೂ ಉಂಟು ಮಾಡುತ್ತದೆ. ಈ ಬಗ್ಗೆ ಜಾಗೃತಿ ವಹಿಸುವುದು ಅಗತ್ಯ. #worldhimophiliaday
0
1
13
1K
0
Download Image