ಇದು ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ. ಈ ನಿರ್ಣಾಯಕ ಹೋರಾಟದಲ್ಲಿ ತಾವು ಮತ ನೀಡುವ ಮೂಲಕ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡುತ್ತೇನೆ. #LokSabhaElections2024 #SaveDemocracy #SaveConstitution #SaveIndia
0
0
0
12
0